DAKSHINA KANNADA3 years ago
ವಾಹನಸವಾರರು ಸ್ಪಾಟ್ನಲ್ಲಿ ಫೈನ್ ಕಟ್ಟುವಂತಿಲ್ಲ: ಗೃಹ ಸಚಿವರ ಆದೇಶ..!?
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್ ಮಾಡುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾಹನಗಳನ್ನು ಅಡ್ಡಗಟ್ಟಿ ಸ್ಪಾಟ್ ಫೈನ್ ಕಲೆಕ್ಷನ್...