DAKSHINA KANNADA2 years ago
ದ.ಕದಲ್ಲಿ 400ಕ್ಕೂಹೆಚ್ಚು ವಿದ್ಯಾರ್ಥಿಗಳು ಹಾಗೂ 68 ಶಿಕ್ಷಕರಿಗೆ ಕೊರೋನಾ: ಸಚಿವ ಡಾ.ಸುಧಾಕರ್
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೊಳಗಾಗಿದ್ದಾರೆ. ಅಲ್ಲದೆ ಜಿಲ್ಲೆಯ 68 ಶಾಲಾ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಹೆಚ್ಚು ಸೋಂಕು ಇರುವ ಶಾಲೆಗಳನ್ನು ಬಂದ್...