DAKSHINA KANNADA3 months ago
Mangaluru: ತೆರಿಗೆ ಕಡಿತ ವಿಚಾರ- ಸಂಸದ ನಳಿನ್ ಮನೆಗೆ NSUI ಮುತ್ತಿಗೆ..!
ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎನ್ಎಸ್ಯುಐ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ. 15 ನೇ ಹಣಕಾಸು ಆಯೋಗವು ರಾಜ್ಯಕ್ಕೆ ನೀಡಬೇಕಾದ ತೆರಿಗೆ ಹಣದಲ್ಲಿ ಕಡಿತ ಮಾಡಿರುವುದನ್ನು ಖಂಡಿಸಿ ಈ ಮುತ್ತಿಗೆ...