LATEST NEWS2 years ago
ಎನ್ಎಸ್ಯುಐ ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು: ಪಠ್ಯ ಪುಸ್ತಕದಲ್ಲಿ ಕೇಸರೀಕರಣವನ್ನು ತುಂಬಲು ಮುಂದಾಗಿರುವ ಸರಕಾರದ ಕ್ರಮದ ವಿರುದ್ಧ ರಾಜ್ಯ ಶಿಕ್ಷಣ ಸಚಿವ ನಾಗೇಶ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಎನ್ಎಸ್ಯುಐ ಕಾರ್ಯಕರ್ತರನ್ನು ಬಂಧಿಸಿರುವುದನ್ನು ವಿರೋಧಿಸಿ ಇಂದು ಮಂಗಳೂರಿನಲ್ಲಿ ಎನ್ಎಸ್ಯುಐ ಕಾರ್ಯಕರ್ತರು...