LATEST NEWS2 years ago
ಬಿಹಾರ: ಉದ್ಯೋಗಾಕಾಂಕ್ಷಿಗಳಿಂದ ರೈಲಿಗೆ ಬೆಂಕಿ-ಶುಕ್ರವಾರ ‘ಬಿಹಾರ ಬಂದ್’ಗೆ ಕರೆ
ನವದೆಹಲಿ: ದೆಹಲಿ-ಕೋಲ್ಕತ್ತಾ ಮಾರ್ಗದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ ವೇಳೆ ಕೆಲವು ಪ್ರತಿಭಟನಾಕಾರರು ರೈಲಿನ ಬೋಗಿಗೆ ಬೆಂಕಿ ಹಚ್ಚಿ ರೈಲನ್ನು ಧ್ವಂಸಗೊಳಿಸಿದ ಘಟನೆ ಬಿಹಾರದಲ್ಲಿ ನಡದಿದೆ. ರೈಲ್ವೆ ನಿಲ್ದಾಣದ ಫ್ಲಾಟ್ಫಾರ್ಮ್ನಾದ್ಯಂತ ಆಕ್ರೋಶಗೊಂಡ ಪ್ರತಿಭಟನಾ ನಿರತರು ಕಲ್ಲು ತೂರಾಟ...