LATEST NEWS2 years ago
ಶಿರಸಿಯಲ್ಲಿ ಹನಿ ಟ್ರ್ಯಾಪ್: ನಗ್ನ ವಿಡಿಯೋ ಮಾಡಿ ಹಣಕ್ಕಾಗಿ ಬೆದರಿಸಿದ ಆರೋಪಿಗಳು ಅಂದರ್..!
ಶಿರಸಿ: ಇಲ್ಲಿನ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹನಿ ಟ್ರಾಪ್ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ. ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ....