DAKSHINA KANNADA2 years ago
ಮಂಗಳೂರು: ಕ್ರಿಕೆಟ್ನಲ್ಲಿ ಬಾಲ್ ಕ್ಯಾಚ್ ಹಿಡಿಯಲು ಹೋದ ಆಟಗಾರ ಗಂಭೀರ ಗಾಯ
ಮಂಗಳೂರು: ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ನಿನ್ನೆ ಉರ್ವ ಮೈದಾನದಲ್ಲಿ ನೂತನ್ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ವೇಳೆ ಉರ್ವದ...