DAKSHINA KANNADA11 months ago
ಪ್ರವೀಣ್ ನೆಟ್ಟಾರು ಪತ್ನಿಗೆ ಸರ್ಕಾರಿ ಕೆಲಸಕ್ಕೆ ಮರು ನೇಮಕಕ್ಕೆ ಕ್ರಮ : ಸಿಎಂ ಸಿದ್ದರಾಮಯ್ಯ
ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿಗೆ ನೀಡಲಾದ ಸರ್ಕಾರಿ ಕೆಲಸವನ್ನು ರಾಜ್ಯ ಸರ್ಕಾರ ವಜಾ ಮಾಡಿತ್ತು. ಆದರೆ ಇದೀಗ ನೂತನ ಕುಮಾರಿ ಅವರ ಮಾನವೀಯತೆ ಆಧಾರದಲ್ಲಿ ಮರು ನೇಮಕ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದಾರಾಮಯ್ಯ ಹೇಳಿದ್ದಾರೆ. ...