LATEST NEWS10 months ago
ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜ್ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ: ಕಾಲೇಜು ಆಡಳಿತ ಮಂಡಳಿಯ ಜತೆ ಸಭೆ ನಡೆಸಿದ ಖುಷ್ಬೂ ಸುಂದರ್.!
ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೂವರು ವಿದ್ಯಾರ್ಥಿನಿಯರು ಇನ್ನೋರ್ವ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿ ವಿಚಾರಣೆ ನಡೆಸಲು ಆಗಮಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು...