LATEST NEWS4 hours ago
ಭಾರತದ ಪ್ರಾಚೀನ 297 ವಸ್ತುಗಳನ್ನು ಹಿಂದಿರುಗಿಸಿದ ಅಮೆರಿಕಾ; ಕೃತಜ್ಞತೆ ಸಲ್ಲಿಸಿದ ಮೋದಿ
ಅಮೆರಿಕಾ/ಮಂಗಳೂರು: ಭಾರತಕ್ಕೆ ಅತ್ಯಮೂಲ್ಯ 297 ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಿದ ಅಮೆರಕಾ ಅಧ್ಯಕ್ಷ ಜೋ ಬೈಡನ್ ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಧನ್ಯವಾದ ಸಲ್ಲಿಸಿದ್ದಾರೆ. ಅಮೆರಿಕಾದಲ್ಲಿ ನಡೆಯುವ ಶೃಂಗಸಭೆಯಲ್ಲಿ ಭಾಗವಹಿಸಲು ನರೇಂದ್ರ ಮೋದಿಯವರು ಮೂರು ದಿನಗಳ...