LATEST NEWS2 weeks ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
ಉತ್ತರ ಪ್ರದೇಶ: ಶಿಕ್ಷಕರು ವಿದ್ಯಾರ್ಥಿಗಳಿಗೆ ಬೆಳಕು ತೋರುವ ದೀವಿಗೆ ಇದ್ದಂತೆ. ಆದ್ರೆ ಇಲ್ಲೊಬ್ಬ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಬೇಕಿದ್ದ ಶಿಕ್ಷಕನೇ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಹೌದು ನೀಟ್ ಕೋಚಿಂಗ್ ಸೆಂಟರ್ನ ಬಯಾಲಜಿ ಟೀಚರ್ ತಾನೊಬ್ಬ ಶಿಕ್ಷಕನೆಂಬುದನ್ನೂ ಮರೆತು ವಿದ್ಯಾರ್ಥಿನಿಯೊಬ್ಬಳನ್ನು...