ಒಡಿಶಾ: ಐದು ವರ್ಷದ ಒಡಿಶಾ ಬಾಲಕ ಕಾಡಿನಲ್ಲಿ ರೈಲಿನಿಂದ ಬಿದ್ದ ಘಟನೆ ಇತ್ತೀಚೆಗೆ ನಡೆದಿದೆ, ಗಂಟೆಗಳ ನಂತರ ಆತನನ್ನು ಗೂಡ್ಸ್ ರೈಲು ಚಾಲಕನ ಸಹಾಯದಿಂದ ರಕ್ಷಿಸಲಾಯಿತು ಎಂದು ವರದಿಯಾಗಿದೆ. ಒಡಿಶಾದ ಬರ್ಹಾಂಪುರದ ಐದು ವರ್ಷದ ಬಾಲಕ...
ಭುವನೇಶ್ವರ: ಒಡಿಶಾದ ಐದು ಜಿಲ್ಲೆಗಳಲ್ಲಿ ಭಾನುವಾರ ಸಿಡಿಲು ಬಡಿದು 6 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ರಾಜ್ಯದ ವಿವಿಧ...
ಒಡಿಷಾ/ಮಂಗಳೂರು: ಇಡೀ ದೇಶವೇ ಕುತೂಹಲದಿಂದ ಎದುರುನೋಡುತ್ತಿರುವ ಪುರಿ ಜಗನ್ನಾಥ ಮಂದಿರದಲ್ಲಿರುವ ರತ್ನ ಭಂಡಾರದ ಬಾಗಿಲನ್ನು ಬರೋಬ್ಬರಿ 46 ವರ್ಷಗಳ ಬಳಿಕ ತೆರೆಯಲಾಗಿದೆ. ಇದರ ಮಧ್ಯೆ ರತ್ನ ಭಂಡಾರದ ಬಾಗಿಲು ತೆರೆದಾಗ ನಡೆದ ಒಂದು ಚಮತ್ಕಾರದ ಘಟನೆ...
ಒಡಿಸ್ಸಾ: ಬಸ್ ಚಲಾಯಿಸುವಾಗಲೇ ಚಾಲಕನಿಗೆ ಹೃದಯ ಸ್ತಂಭನ ಆಗಿ ಮೃತಪಟ್ಟಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ಪಬುರಿಯಾ ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದಿದೆ. 48 ಪ್ರಯಾಣಿಕರನ್ನು ಹೊತ್ತುಕೊಂಡು ಹೋಗುತ್ತಿದ್ದ ಖಾಸಗಿ ಬಸ್ ನ್ನು ಚಾಲಕ...
ಮಂಗಳೂರಿನಲ್ಲಿ ಕಳೆದ ವರ್ಷ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗೆ ಮೋಬೈಲ್ ಸಿಮ್ ಪೂರೈಕೆ ಮಾಡಿದ್ದ ವ್ಯಕ್ತಿಯನ್ನು ಒಡಿಶಾ ವಿಶೇಷ ಕಾರ್ಯಪಡೆ ಬಂಧಿಸಿದೆ. ಭುವನೇಶ್ವರ : ಮಂಗಳೂರಿನಲ್ಲಿ ಕಳೆದ ವರ್ಷ ಆಟೋ...
ನವದೆಹಲಿ: ಜೂನ್ 2 ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದಲ್ಲಿ ಸುಮಾರು 300 ಜನರು ಸಾವನ್ನಪ್ಪಿದ್ದಾರೆ ಮತ್ತು 800 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ತಪ್ಪು ಮಾಹಿತಿ, ಸುಳ್ಳು...
ತುಮಕೂರು: ಒಡಿಶಾದಲ್ಲಿ ನಡೆದ ರೈಲು ದುರಂತದ ಸಮೀಪದಲ್ಲಿ ಮಸೀದಿ ಇತ್ತು ಎಂದು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ತುಮಕೂರು ಮೂಲದ ಮಹಿಳೆಯ ಬಗ್ಗೆ ಒಡಿಶಾ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ತುಮಕೂರಿನ ನಿವಾಸಿ ಹಾಗೂ...
ಒಡಿಶಾ: ನಿನ್ನೆ ಸಂಜೆ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲು ಮುಖಾಮುಖಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಇದೀಗ ಸಾವಿನ ಸಂಖ್ಯೆ 233ಕ್ಕೆ ಏರಿದೆ. ಒಂಬೈನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ....
ಧೆಂಕನಕಲ್: ಪತ್ನಿಯ ತಲೆಕಡಿದ ಗಂಡ, ಆಕೆಯ ರುಂಡದೊಂದಿಗೆ ಸುಮಾರು 12 ಕಿಲೋ ಮೀಟರ್ ನಡೆದುಕೊಂಡು ಪೊಲೀಸ್ ಠಾಣೆಗೆ ಬಂದ ಭಯಾನಕ ಘಟನೆ ಒಡಿಶಾದ ಧೆಂಕನಕಲ್ ಪ್ರದೇಶದಲ್ಲಿ ನಡೆದಿದೆ. ತುಂಡರಿಸಿದ ತಲೆಯೊಂದಿಗೆ ಸಮೀಪದ ಪೊಲೀಸ್ ಠಾಣೆಗೆ ತೆರಳುತ್ತಿರುವ...
ಭುವನೇಶ್ವರ: ತನ್ನ ಸ್ವಂತ ಜಮೀನನ್ನು ಅಡವಿಟ್ಟು ಊರಿಗೆ ಸೇತುವೆ ನಿರ್ಮಿಸಿದ ವ್ಯಕ್ತಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ. ಒಡಿಶಾದ ಕೊರಾಪುತ್ ಜಿಲ್ಲೆ ಮತ್ತು ನಬರಂಗ್ಪುರ ಜಿಲ್ಲೆಯ ನಡುವೆ ಹರಿಯುತ್ತಿರುವ ಇಂದ್ರಾವತಿ ನದಿಯಲ್ಲಿ ಅಲ್ಲಿನ ಬಸುಲಿ ಗ್ರಾಮದ...