DAKSHINA KANNADA1 year ago
ಬೈಕಂಪಾಡಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಲೋಕಾಯುಕ್ತ ದಿಢೀರ್ ದಾಳಿ
ಮಂಗಳೂರು: ಮಂಗಳೂರು ಹೊರವಲಯದ ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು ಕಚೇರಿಯಲ್ಲಿ ಪರಿಶೀಲನೆ...