ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಪೆರ್ಡೂರು ಭಾಗದಲ್ಲಿ ಕಾಣಿಸಿಕೊಂಡು ಸಾರ್ವಜನಿಕರ ನಿದ್ದೆಗೆಡಿಸಿದ್ದ ಹೆಣ್ಣು ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯವರು ಇರಿಸಿದ ಬೋನಿಗೆ ಬಿದ್ದಿದೆ. ಮೂರು ದಿನಗಳ ಹಿಂದೆಯಷ್ಟೇ ಈ ಭಾಗದಲ್ಲಿ ಮರಿ ಚಿರತೆಯೊಂದನ್ನು ರಕ್ಷಣೆ...
ಮಂಗಳೂರು: ಮಂಗಳೂರು ಆಟೋ ಬಾಂಬ್ ಕುಕ್ಕರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರೀಕ್ ಪೊನ್ನಂಪೇಟೆ ತಾಲೂಕಿನ ಟಿ ಶೆಟ್ಟಿಗೇರಿ ಸಮೀಪದ ನೆಮ್ಮಲೆ ಗ್ರಾಮದ ಹೋಂಸ್ಟೇಯಲ್ಲಿ ಬಾಂಬ್ ಸ್ಪೋಟದ ಆರೋಪಿಗಳು ತಂಗಿದ್ದರು ಎನ್ನುವ ಸಂಶಯದ ಹಿನ್ನೆಲೆಯಲ್ಲಿ ಮಂಗಳೂರು...
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳ ಅಧಿಕೃತ ಮಾಹಿತಿಯಂತೆ ಎಸ್ಡಿಪಿಐ ಮುಖಂಡರಾದ ಶಾಫಿ ಬೆಳ್ಳಾರೆ...
ಕಡಬ: ಕೃಷಿ ತೋಟಗಳಿಗೆ ರಾತ್ರಿ ವೇಳೆ ಕಾಡುಕೋಣಗಳು ಲಗ್ಗೆಯಿಟ್ಟು ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟುಮಾಡಿದ ಘಟನೆ ಕಡಬದಲ್ಲಿ ನಡೆದಿದೆ. ಕಳೆದ ಒಂದು ವಾರದಿಂದ ಕಡಬ ಪರಿಸರದ ಪಟ್ಟೆದಮೂಲೆ, ಸಬಳೂರು ಭಾಗದ ಕೃಷಿ ತೋಟಗಳಿಗೆ ನುಗ್ಗಿ...
ಸುಳ್ಯ: ಜನರು ವಾಹನಗಳಲ್ಲಿ ಸಂಚರಿಸಲು ತೊಂದರೆಯಾಗುತ್ತಿರುವ ರಸ್ತೆಯ ಹೊಂಡಗಳನ್ನು ಮುಚ್ಚಲು ಇದೀಗ ಕಾಲೇಜೊಂದರ ನಿವೃತ್ತ ಪ್ರಾಂಶುಪಾಲರೇ ಮುಂದಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರದ ಶ್ರೀರಾಂ ಪೇಟೆಯಲ್ಲಿ ಜ್ಯೂನಿಯರ್ ಕಾಲೇಜು ಕ್ರಾಸ್ ರಸ್ತೆಯಲ್ಲಿ ಮತ್ತು ರಥಬೀದಿಯಲ್ಲಿ...
ವಿಟ್ಲ: ಬಂಟ್ವಾಳ ತಾಲ್ಲೂಕಿನ ಕೆಲಿಂಜ ಸಮೀಪದ ಕಲ್ಮಲೆಯ ಗುಡ್ಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಭಯಭೀತರಾಗಿದ್ದು ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಗುಡ್ಡೆಗೆ ಬೆಂಕಿ ಕೊಟ್ಟಿರಬೇಕು ಎಂಬ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಶನಿವಾರ ಮದ್ಯಾಹ್ನದಿಂದ ಬೆಂಕಿಯ ಕೆನ್ನಾಲಿಗೆಗೆ...
ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದರಿಂದ ಕೋವಿಡ್ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ನಗರ ವ್ಯಾಪ್ತಿಗೆ ಸೀಮಿತವಾಗಿ ತುರ್ತು ಕ್ರಮ ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ...
ಸೌಂದರ್ಯ ವರ್ಧಕಗಳಲ್ಲಿ ಅಕ್ರಮ ಚಿನ್ನ ಸಾಗಾಟ; ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕರಾ ಆರೋಪಿಗಳು..! Illegal gold trafficking in cosmetics; accused caught red hand to customs officers ಬೆಂಗಳೂರು : ದುಬೈನಿಂದ ಕಳ್ಳ...
ಮಂಗಳೂರಿಗರನ್ನು ಬೇಸ್ತು ಬೀಳಿಸಿದ್ದ ಟ್ರಾಫಿಕ್ ಜಾಮ್ -ಶಾಸಕ ಕಾಮತ್ ತುರ್ತು ಸಭೆ ಮಂಗಳೂರು: ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಉಂಟಾದ ಟ್ರಾಫಿಕ್ ಜಾಮ್ ಸಮಸ್ಯೆ ಕುರಿತು ಶಾಸಕ ವೇದವ್ಯಾಸ ಕಾಮತ್ ಸ್ಮಾರ್ಟ್...