LATEST NEWS2 months ago
ವೈರಲ್ ವಿಡಿಯೋ; ಡೆಲಿವರಿ ಮಾಡಬೇಕಿದ್ದ ಆಹಾರವನ್ನೇ ತಿನ್ನುತ್ತಿರುವ ಡೆಲಿವರಿ ಬಾಯ್
ಡೆಲಿವರಿ ಮಾಡಬೇಕಿದ್ದ ಆಹಾರವನ್ನು ಡೆಲಿವರಿ ಬಾಯ್ಯೇ ತಿಂದ ಘಟನೆ ನಡೆದಿದೆ. ಓಲಾ ಫುಡ್ಸ್ನಿಂದ ನೋಯ್ಡಾದ ಉದ್ಯಮಿಯೊಬ್ಬರು ಫ್ರೆಂಚ್ ಫ್ರೈಸ್ ಆರ್ಡರ್ ಮಾಡಿದ್ದರು. 40 ನಿಮಿಷವಾದರೂ ಬಾರದೇ ಇದ್ದರಿಂದ ಮನೆಯಿಂದ ಕೆಳಗಡೆ ಇಳಿದು ಹೋಗಿ ಡೆಲಿವರಿ ಬಾಯ್ಗೆ...