LATEST NEWS4 hours ago
ಚಿನ್ನದ ಹುಡುಗ ನೀರಜ್ ಚೋಪ್ರಾ ಪತ್ನಿ ಯಾರು ಗೊತ್ತಾ!? ಆಕೆಯೂ ಕ್ರೀಡಾಪಟು!
ಮಂಗಳೂರು/ಹರ್ಯಾಣ : ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿರುವ ನೀರಜ್ ಸದ್ದಿಲ್ಲದೆ ವಿವಾಹವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ತನ್ನ ಮದುವೆಯ ಫೋಟೋಗಳನ್ನು ಹಂಚಿಕೊಳ್ಳುವ...