LATEST NEWS3 years ago
ಧಾರ್ಮಿಕ ಸಮಾರಂಭಗಳಿಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ; ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶ..!
ಬೆಂಗಳೂರು: ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಸಾರ್ವಜನಿಕ ಸಭೆ, ಸಮಾರಂಭ ಮತ್ತು ವಿವಿಧ ಆಚರಣೆಗಳಲ್ಲಿ ಜನ ಸೇರುವುದಕ್ಕೆ ಕಠಿಣ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಿನ್ನೆ ಕೋವಿಡ್...