LATEST NEWS1 day ago
ಗ್ರಾಹಕರಿಗೆ ಮತ್ತೊಂದು ಶಾಕ್ – ಕಣ್ಣಲ್ಲಿ ನೀರು ತರಿಸುತ್ತಿದೆ ಈರುಳ್ಳಿ ದರ
ಬೆಂಗಳೂರು: ಮಾರುಕಟ್ಟೆಯಲ್ಲಿ ಈರುಳ್ಳಿ (Onion) ದರ ದಿಢೀರ್ ಏರಿಕೆಯಾಗಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಕಳೆದ ವಾರ ಕೆ.ಜಿಗೆ 50ರಿಂದ 60 ರೂ.ಯಿದ್ದ ಈರುಳ್ಳಿ ಬೆಲೆ ಇದೀಗ ದಿಢೀರ್ ಹೆಚ್ಚಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ....