ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ಆನ್ಲೈನ್ ವಂಚನೆ ನಡೆಸಿದ ವ್ಯಕ್ತಿಯೊಬ್ಬ 1.16 ಲಕ್ಷ ರೂಪಾಯಿ ದೋಚಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು : ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ಆನ್ಲೈನ್...
@Instagram ಹುಡುಗಿಯ ಹನಿ ಜೇನಿನ ಮಾತಿಗೆ ಮರುಳಾಗಿ ಯುವಕನೊಬ್ಬ ರೂ. 98,000 ಹಣ ಕಳಕೊಂಡ ಘಟನೆ ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ವಂಚನೆಗೊಳಗಾದ ಯುವಕ ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಮಂಗಳೂರು : @Instagram...
ಮಂಗಳೂರು: ಕಾಶ್ಮೀರದ ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್ ಬುಕ್ಕಿಂಗ್ ನೆಪದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಮಂಗಳೂರು ಮೂಲದ ಟೆಕ್ಕಿಯೊಬ್ಬರಿಗೆ ಆನ್ಲೈನ್ ಮೂಲಕ ವಂಚಿಸಲಾಗಿದ್ದು, ಈ ಕುರಿತು ಮಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ...
ಮಂಗಳೂರು: ಮಂಗಳೂರಿನ ವ್ಯಕ್ತಿಯೊಬ್ಬರಿಂದ ಮೊಬೈಲ್ ಒಟಿಪಿ ಪಡೆದು ಅವರ ಗೋವಾದ ಪಣಜಿಯಲ್ಲಿರುವ ಐಸಿಐಸಿಐ ಬ್ಯಾಂಕ್ ಖಾತೆಯಿಂದ 5.35 ಲಕ್ಷ ರೂ. ವಂಚನೆ ಎಸಗಿದ ಘಟನೆ ನಡೆದಿದ್ದು, ಈ ಬಗ್ಗೆ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯ ಪೊಲೀಸರು...
ಮಂಗಳೂರು: ಕಾಲೇಜೊಂದರ ಶಿಕ್ಷಕಿಗೆ ಕನ್ನಡ ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಹಂತ ಹಂತವಾಗಿ ಎರಡು ಲಕ್ಷದ ಇಪ್ಪತ್ತು ಸಾವಿರ ಪಂಗನಾಮ ಹಾಕಿದ ಘಟನೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಕಾಲೇಜೊಂದರಲ್ಲಿ ಶಿಕ್ಷಕಿಯಾಗಿದ್ದು ಎರಡು...
ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಅಪರಿಚಿತನೊಬ್ಬನ ಮಾತು ನಂಬಿ ಮಂಗಳೂರಿನ ವ್ಯಕ್ತಿಯೋರ್ವರು 1.70 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ಸದ್ಯ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆನಡಾದ ಆಸ್ಪತ್ರೆಯೊಂದಲ್ಲಿ ಅನಸ್ತೇಸಿಯಾ...
ಉಡುಪಿ: ಸಾಲ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಖಾತೆಯಿಂದ ₹ 2.36 ಲಕ್ಷ ಲಪಟಾಯಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರುನಲ್ಲಿ ನಡೆದಿದೆ. ಮುಂಡ್ಕೂರು ಗ್ರಾಮದ ನಿವಾಸಿ ಸಿರಾಜ್ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದಾರೆ. ಇವರು ಆನ್ಲೈನ್ನಲ್ಲಿ...
ಬೆಳ್ತಂಗಡಿ : ಮನೆಯಲ್ಲೇ ಕೂತು ಲಕ್ಷ ಲಕ್ಷ ಸಂಪಾದಿಸಿ, ಹೆಣ್ಮಕ್ಕಳು ಮನೆಯಲ್ಲೇ ಕುಳಿತು ಸುಲಭವಾಗಿ ಹಣಗಳಿಸಬಹುದು ಇಂತಹ ಜಾಹೀರಾತುಗಳು ಇದೀಗ ವಾಟ್ಸಾಪ್- ಸಾಮಾಜಿಕ ಜಾಲತಾಣಗಳಲ್ಲಿ ಧಾರಳವಾಗಿ ಕಂಡು ಬರುತ್ತಿವೆ. ಆದರೆ ದಯವಿಟ್ಟು ಇಂತಹ ಜಾಹೀರಾತುಗಳಿಗೆ ಮರುಳಾಗಿ...