LATEST NEWS3 months ago
ಸುಬ್ರಹ್ಮಣ್ಯ: ಕುಮಾರ ಪರ್ವತ ಚಾರಣ ಕೈಗೊಂಡ ಮೊದಲ ತಂಡ
ಸುಬ್ರಹ್ಮಣ್ಯ: ಅರಣ್ಯ ಇಲಾಖೆಯ ಹೊಸ ಮಾರ್ಗ ಸೂಚಿಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಚಾರಣಕ್ಕೆ ಇದೀಗ ಅವಕಾಶ ನೀಡಲಾಗಿದೆ. ಕುಮಾರ ಪರ್ವತ ಚಾರಣಕ್ಕೆ ತೆರಳುವ ಚಾರಣಿಗರು ಆನ್ಲೈನ್ ಮೂಲಕ ಬುಕ್ ಮಾಡಿದ್ದು, ಮಂಗಳವಾರ ಚಾರಣ ಆರಂಭಿಸಿದ್ದಾರೆ....