DAKSHINA KANNADA3 years ago
ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಅರ್ಜಿದಾರರ ಮನೆ ಬಾಗಿಲಿಗೆ…
ಮಂಗಳೂರು: ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಜನನ- ಮರಣ ಪ್ರಮಾಣಪತ್ರವನ್ನು ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಸೋಮವಾರದಿಂದಲೇ ಇದು ಜಾರಿಯಾಗಲಿದ್ದು, ಜನನ- ಮರಣ ಪ್ರಮಾಣಪತ್ರಕ್ಕೆ ಅಲೆದಾಟ ಇದರಿಂದ ತಪ್ಪಲಿದೆ....