DAKSHINA KANNADA2 years ago
ಕಾನೂನು ಕೈಗೆತ್ತಿಕೊಳ್ಳುವವರನ್ನು ಹದ್ದುಬಸ್ತಿನಲ್ಲಿಡೋದು ಸರ್ಕಾರದ ಜವಾಬ್ದಾರಿ-ಖಾದರ್ ವಾಗ್ದಾಳಿ
ಮಂಗಳೂರು: ಜಿಲ್ಲೆಯಲ್ಲಿ ಪಿಎಫ್ಐ ಸಂಘಟನೆಯ ನಾಯಕರ ಕಚೇರಿ ಮೇಲೆ ಎನ್ಐಎ ದಾಳಿ ನಡೆಸಿದಾಗ ನಮ್ಮ ರಾಜ್ಯದ ಯಾವುದಾದರೂ ಧಾರ್ಮಿಕ ಗುರುಗಳು, ಉಲೇಮಾಗಳು ಅಪಸ್ವರ ಎತ್ತಿದ್ದಾರಾ? ನಮ್ಮ ಧರ್ಮದ ಜೊತೆ ಎಲ್ಲಾ ಧರ್ಮ ನ್ಯಾಯಯುತ ತನಿಖೆಗೆ ಬೆಂಬಲ...