DAKSHINA KANNADA1 year ago
ನಳಿನ್ BJP ಪಾರ್ಟಿಯ ಜೋಕರ್-ಮಂಗ್ಳೂರಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ವ್ಯಂಗ್ಯ
ಮಂಗಳೂರು: ‘ಈ ಕಟೀಲ್ ಇದ್ದಾರಲ್ಲ ಅವರು ಜೋಕರ್ ಇದ್ದ ಹಾಗೆ. ಅವರು ಬಹಳ ಬಾಲಿಶವಾಗಿ, ಬೇಜವಬ್ದಾರಿಯಿಂದ ಮಾತಾಡ್ತಾರೆ. ಭಾರತೀಯ ಜನತಾ ಪಾರ್ಟಿಯಲ್ಲಿ ಅವರು ವಿದೂಷಕ ಇದ್ದ ಹಾಗೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ....