LATEST NEWS2 weeks ago
ಸಿಇಟಿ, ನೀಟ್ – ಸೆ.8ರಿಂದ 2ನೇ ಸುತ್ತಿನ ಸೀಟು ಹಂಚಿಕೆ ಆರಂಭ: KEA
ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸೆ.8ರಿಂದ ಆರಂಭಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 11ಕ್ಕೆ...