LATEST NEWS1 month ago
ಮಂಗಳೂರು: ಒರಿಯರ್ದೊರಿ ಅಸಲ್ ಖ್ಯಾತಿಯ ರಂಗನಟ ಅಶೋಕ್ ಶೆಟ್ಟಿ ಇನ್ನಿಲ್ಲ
ಮಂಗಳೂರು: ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್ನಲ್ಲಿ ತೆಂಗಿನಕಾಯಿ ಕೀಳುವ ನಾಥು ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ ಅಂಬ್ಲಿಮೊಗರು(53) ಸೋಮವಾರ ನಿಧನರಾದರು. ಅಶೋಕ್...