BELTHANGADY4 months ago
ಚಾರ್ಮಾಡಿ ಘಾಟ್ನಲ್ಲಿ ಪ್ರಪಾತಕ್ಕೆ ಉರುಳಿದ ಲಾರಿ- ಚಾಲಕನಿಗೆ ಗಂಭೀರ ಗಾಯ..!
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ 2000 ಅಡಿ ಪ್ರಪಾತಕ್ಕೆ ಟಿಪ್ಪರ್ ಲಾರಿ ಉರುಳಿ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸೋಮನಕಾಡು ಎಂಬಲ್ಲಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್...