ಮಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ತಿನ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿ ಸ್ಥಾನಕ್ಕೆ ಮುಂದಿನ ಜನವರಿ ತಿಂಗಳಿನಲ್ಲಿ ನಡೆಯುವ ಚುನಾವಣೆ ಸ್ಪರ್ಧೆ ನಡೆಯಲಿದೆ. ಪ್ರತೀ ಸಲದಂತೆ ಈ ಬಾರಿಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ನಲ್ಲಿ...
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆ ನಾಳೆ ನಗರದಲ್ಲಿ ನಡೆಯಲಿದೆ. ರಾಹುಲ್ ಗಾಂಧಿ ಸಹ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಿದ್ದತೆ ವೀಕ್ಷಿಸಿದ್ದಾರೆ....
ಉಡುಪಿ: ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಹುಟ್ಟೂರು ಉಡುಪಿಗೆ ತೆರಳಿದೆ. ಬಹು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ನಿನ್ನೆ ನಿಧನ ಹೊಂದಿದ್ದರು. ಇಂದು ಉಡುಪಿಯ ಶೋಕಮಾತ ಚರ್ಚ್ ನಲ್ಲಿ ಧರ್ಮಗುರು...
ಮಂಗಳೂರು: ಪ್ರಧಾನಿ ಮೋದಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರು ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮಂಗಳೂರು : ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರು ಮಂಗಳೂರಿನ ಯನೆಪೋಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ನಿಧನರಾಗಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಅವರ ಕುಟುಂಬದ ಮೂಲಗಳು ಸ್ಪಷ್ಟಪಡಿಸಿವೆ....
ಮಂಗಳೂರು : ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಎನಪೊಯ ಆಸ್ಪತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...
ಮಂಗಳೂರು ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಅವರಿಗೆ ನಿನ್ನೆ ಮೊದಲ ಹಂತದ ಡಯಾಲಿಸಿಸ್ ಚಿಕಿತ್ಸೆ ನಡೆದಿದೆ. ಆದಿತ್ಯವಾರ ಯೋಗ ಮಾಡುವ ವೇಳೆ ಜಾರಿ ಬಿದ್ದಿದ್ದರು. ಅದನ್ನು ನಿರ್ಲಕ್ಷಿಸಿದ್ದರು,...
ಮಂಗಳೂರು : ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಜಾರಿ ಬಿದ್ದಿದ್ದು, ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರವಿವಾರದಂದು ಮಂಗಳೂರಿನ ಅತ್ತಾವರದ ಫ್ಯಾಟಿನಲ್ಲಿ ಯೋಗಾಭ್ಯಾಸ ಮಾಡುವ ಸಂದರ್ಭ ಆಸ್ಕರ್ ಫೆರ್ನಾಂಡಿಸ್...