DAKSHINA KANNADA3 years ago
ಕೋಮಾದಲ್ಲಿರುವ ಆಸ್ಕರ್ ಫೆರ್ನಾಂಡಿಸ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಪ್ರಜ್ಞೆ ಮರಳುವ ನಿರೀಕ್ಷೆ..!
ಮಂಗಳೂರು; ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ಗೆ ತಡರಾತ್ರಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಯಿತು. ತಡರಾತ್ರಿ ಆಸ್ಕರ್ ಫರ್ನಾಂಡಿಸ್ರ ತಲೆಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮೆದುಳಿನ ರಕ್ತನಾಳದಲ್ಲಿ...