ಪುತ್ತೂರು: ಶ್ರೀರಾಮಸೇನೆ ಮುಖ್ಯಸ್ಥ ಹಾಗೂ ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ ನಾಳೆ ಪುತ್ತೂರಿಗೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ ಇವರು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ನಂತರ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಪ್ರವಿಣ್ ನೆಟ್ಟಾರು ಮನೆಗೆ ಭೇಟಿ ನೀಡಲಿದ್ದಾರೆ...
ಪುತ್ತೂರು: ಬಲ್ನಾಡು ಉಜ್ರುಪ್ಪಾದೆ ಶಿವಪ್ರಸಾದ್ ಭಟ್ರವರ ಮನೆಯಿಂದ ಫೆ.26 ರಂದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನು ತಾರಿಗುಡ್ಡೆ ಮಹಮ್ಮದ್ ಅಶ್ರಫ್(42), ಸಾಲ್ಮರ ನಿವಾಸಿ...