ಮಂಗಳೂರು/ಯಾದಗಿರಿ : ಕಾರು ಡಿ*ಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾ*ವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ(45) ಹಾಗೂ ಮಲ್ಲಯ್ಯ(35) ಮೃ*ತ ಬೈಕ್ ಸವಾರರು. ಜೇವರ್ಗಿ ತಾಲೂಕಿನ...
ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ಸಂಭವಿಸಿದೆ. ಹಾಸನ ತಾಲೂಕಿನ ಕಟ್ಟಾಯ ಸಮೀಪದ ನಾಯಕರಹಳ್ಳಿ ಚಂದ್ರೇಗೌಡ(50...
ತುಮಕೂರು/ಮಂಗಳೂರು: ಮಧುಗಿರಿ ತಾಲೂಕಿನ ಕಾಟಗಾನಹಟ್ಟಿ ಹಾಗೂ ಕೆರೆಗಳಪಾಳ್ಯ ನಡುವೆ ಎರಡು ಕಾರುಗಳ ಮಧ್ಯೆ ಭೀ*ಕರ ಅಫಘಾ*ತ ಸಂಭವಿಸಿ ಐದು ಜನ ಮೃ*ತಪಟ್ಟಿದ್ದರು. ಜನಾರ್ಧನ ರೆಡ್ಡಿ (60 ವ), ಇವರ ಮಗಳು ಸಿಂಧೂಜಾ (32 ವ), ಸಿಂಧೂಜಾ...
ಉಪ್ಪಿನಂಗಡಿ: ಓವರ್ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್ಗೆ ಡಿಕ್ಕಿ ಹೊಡೆದು ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಿನ್ನೆ ಸಂಜೆ ನಡೆದಿದೆ. ನೆಲ್ಯಾಡಿ ಕಡೆಯಿಂದ ಬಿ.ಸಿ.ರೋಡು ಕಡೆಗೆ...
ಮಂಗಳೂರು: ಮಂಗಳೂರಿನ ಕೊಟ್ಟಾರದಿಂದ ನಂತೂರಿನ ಕಡೆಗೆ ಬರುತ್ತಿದ್ದ ಮದುವೆ ದಿಬ್ಬಣದ ಬಸ್ಸಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಮಂಗಳೂರಿನ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಮತ್ತು...
ಮಂಗಳೂರು: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್ಭಾಗ್ ಬಳಿ ನಡೆದಿದೆ. ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ...
ಅಯೋಧ್ಯೆ: ಓವರ್ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಲಖನೌ-ಗೋರಖ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯಿಂದ ಬರುತ್ತಿದ್ದ ಖಾಸಗಿ...