ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ವಿವಿಧ 10 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲಬುರಗಿ ಕರದಾಳು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ।ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಐತಿಹಾಸಿಕ ಪಾದಯಾತ್ರೆ’ಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದು...
ಲಕ್ನೋ: ಉತ್ತರ ಭಾರತದಲ್ಲಿ ಮೈಕೊರೆಯುಯವ ಚಳಿ ಮಧ್ಯೆಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ದೆಹಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣದಲ್ಲಿ ಉಷ್ಣಾಂಶ ನಾಲ್ಕು ಡಿಗ್ರಿಗೆ ಕುಸಿದಿದೆ....
ಮಂಗಳೂರು: ಬಿಲ್ಲವ ಸಮಾಜದ ಬೇಡಿಕೆಗಳ ಪರವಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿರುವ ಪ್ರಣವಾನಂದ ಸ್ವಾಮಿ ಅವರು ಅಧ್ಯಾತ್ಮಿಕತೆಯ ಹೆಸರಲ್ಲಿ ಡರ್ಟಿ ಗೇಮ್ ಆಡುತ್ತಿದ್ದಾರೆ. ಅವರಿಗೆ ಯಾರೂ ಪ್ರೋತ್ಸಾಹ ಕೊಡಬಾರದು. ಅವರನ್ನು ಬೆಂಬಲಿಸುವವರು ನಾರಾಯಣ ಗುರುಗಳ ಅನುಯಾಯಿಗಳಲ್ಲ....
ಮಂಗಳೂರು: ಮಂಗಳೂರು ಮೂಲದ ಶಬರಿಮಲೆ ಮಾಲಾಧಾರಿಯಾದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದು, ಅವರಿಂದು ಮಂಗಳೂರಿಗೆ ಆಗಮಿಸಿದರು. ಅವರು ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದರು. ಮಂಗಳೂರಿನಲ್ಲಿ ಹೌಸ್ ನರ್ಸಿಂಗ್ ಕೆಲಸ...
ಬೆಳ್ತಂಗಡಿ: ಬೆಂಗಳೂರಿನ ಯುವಕನೋರ್ವ ಮಾಡಿಕೊಂಡಿದ್ದ ಸಂಕಲ್ಪದಂತೆ ತನ್ನ ಗಿರ್ ತಳಿಯ ಹಸುವಿನ ಮೊದಲ ಕರುವನ್ನು ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಅರ್ಪಿಸಲು 360ಕಿ.ಮೀ ಕಾಲ್ನಡಿಗೆಯಲ್ಲಿ ಕ್ರಮಿಸಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಖಾಸಗಿ ಕಂಪೆನಿ ಉದ್ಯೋಗಿ ಶ್ರೇಯಾಂಸ್...
ಮಂಗಳೂರು: ರಾಹುಲ್ ಗಾಂಧಿ ಪಾದಯಾತ್ರೆಯ ಬಗ್ಗೆ ಅಪಪ್ರಚಾರ ಮಾಡುವ ಬಿಜೆಪಿಯವರು ಪುಲ್ವಾಮ ದಾಳಿ ಆದಾಗ ರಾಹುಲ್ ಎಲ್ಲಿದ್ರು ಅಂತ ಕೇಳಿದ್ದಾರೆ. ಪುಲ್ವಾಮ ದಾಳಿ ಸಮಯ ರಾಹುಲ್ ಗಾಂಧಿ ಯಾವುದೇ ಜವಾಬ್ದಾರಿಯಲ್ಲಿ ಇರಲಿಲ್ಲ. ಪುಲ್ವಾಮಾದಲ್ಲಿ ನಮ್ಮ ಸೈನಿಕರು...
ಮಂಗಳೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಆ. 10ರಂದು ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷಾತೀತವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡ ಜೆ.ಆರ್.ಲೋಬೊ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಅಂದು ಪಾಂಡೇಶ್ವರದಲ್ಲಿರುವ ಜವಹರಲಾಲ್...