DAKSHINA KANNADA4 hours ago
ಪುತ್ತೂರು: ಪಿಕಪ್ ಗುದ್ದಿ ರಿಕ್ಷಾ ಪಲ್ಟಿ – ಹಲವರಿಗೆ ಗಾಯ
ಪುತ್ತೂರು: ನಿಧಾನವಾಗಿ ಚಲಿಸುತ್ತಿದ್ದ ರಿಕ್ಷಾಕ್ಕೆ ಹಿಂದಿನಿಂದ ಪಿಕಪ್ ಡಿಕ್ಕಿಯಾಗಿ ಹಲವರಿಗೆ ಗಾಯವಾದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲ್ ಜಂಕ್ಷನ್ನಲ್ಲಿ ನಡೆದಿರುವುದು ತಿಳಿದು ಬಂದಿದೆ. ಇದನ್ನೂ ಓದಿ; ಉಳ್ಳಾಲ: ನಾಪತ್ತೆಯಾದ ವ್ಯಕ್ತಿ ಪಾಳು ಬಿದ್ದ ಬಾವಿಯಲ್ಲಿ...