ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು. ಕಾಂಗ್ರೆಸ್...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ. ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು...