ಮಂಗಳೂರು: ಎ.5 ತುಳುನಾಡಿನ ಆಳ್ವಿಕೆಯನ್ನು ಆರಂಭಿಸಿದ ದಿನವಾದ್ದರಿಂದ ಅದರ ನೆನಪಿಗಾಗಿ ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಶುಕ್ರವಾರ ಪುಷ್ಪಾರ್ಚನೆಗೈದರು. ತುಳುನಾಡಿನ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಬುಧವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ...