ಪಡುಬಿದ್ರೆ: ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದ ಕೂಲಿ ಕಾರ್ಮಿಕರೊಬ್ಬ ಮನೆಗೆ ಬಂದು ಮನೆಯೊಡತಿಯ ಮಾಂಗಲ್ಯ ದೋಚಲು ಮುಂದಾಗಿರುವ ಘಟನೆ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ. ಎಲ್ಲರೂ ಗ್ರಾಮದ...
ಉಡುಪಿ: ಟ್ರ್ಯಾಕ್ ಚೇಂಜ್ ಮಾಡುವ ಸಂದರ್ಭ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಹಿಂಬದಿಯಲ್ಲಿ ಟೋಲ್ ಕಟ್ಟಲು ಬರುತ್ತಿದ್ದ ಮಾರುತಿ ಝೆನ್ ಕಾರಿನ ಮೇಲೇರಿದ ಘಟನೆ ಉಡುಪಿ ಹೆಜಮಾಡಿ ಸಮೀಪದ ಟೋಲ್ ಗೇಟ್ನಲ್ಲಿ...
ಉಡುಪಿ: ಪಾದಚಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಗಾಯಾಳು ಪಾದಚಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳದ ಘಟನೆ ಉಡುಪಿ ಜಿಲ್ಲೆಯ ಕಾಪು ಎರ್ಮಾಳುವಿನ ಕಲ್ಯಾಣ ಹೋಟೆಲ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ್ತ ವ್ಯಕ್ತಿಯನ್ನು ಉತ್ತರ ಕನ್ನಡ...
ಉಡುಪಿ: ಟಿಪ್ಪರ್ನ ಹಿಂಬದಿ ಚಕ್ರವು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಸಹಸವಾರೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಉಡುಪಿ ಕಾಪುವಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ರಿಕ್ಷಾ ನಿಲ್ದಾಣ...
ಪಡುಬಿದ್ರಿ: ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಸುಲಿಗೆ ಮಾಡಿದ ಘಟನೆ ಪಡುಬಿದ್ರಿಯ ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ನಡೆದಿದೆ. ಹೊಸಕಾಡು ನಿವಾಸಿ ರೇಖಾ (40) ಅವರ 32 ಗ್ರಾಂ ಕರಿಮಣಿ...
ಉಡುಪಿ: ಅಂಗಡಿಗಳ ಬೀಗ ಮುರಿದು ಒಳನುಗ್ಗಿದ ಕಳ್ಳನೊಬ್ಬ ನಗ – ನಗದು ದೋಚಿ ಪರಾರಿಯಾದ ಘಟನೆ ಉಡುಪಿ ಕಾಪುವಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ಬಳಿ ನಡೆದಿದ್ದು,ಕಳವು ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸರೆಯಾಗಿದೆ. ಉಚ್ಚಿಲದ ಮಹಮ್ಮದ್...
ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಹೆಜಮಾಡಿಯಲ್ಲಿ ನಡೆದಿದೆ. ಹೆಜಮಾಡಿ ಟೋಲ್ ಬಳಿಯ ಚಿತ್ರಕೂಟ ಮನೆಯ ಸದಾಶಿವ ಗಡಿಯಾರ್ ಎಂಬವರ ಪತ್ನಿ, ತೋಕೂರು ತಪೋವನ...
ಉಡುಪಿ: ಮನೆಯೊಂದರ ಮೇಲೆ ಕನ್ನ ಹಾಕಿದ ಕಳ್ಳರು ನಗ, ನಗದು, ಬಟ್ಟೆ, ಪಾತ್ರೆ ಸಹಿತ ಅಕ್ಕಿಯನ್ನೂ ಕದ್ದೊಯ್ದ ಘಟನೆ ನಿನ್ನೆ ಬೆಳಗ್ಗಿನ ಜಾವ ಉಡುಪಿಯ ಕಾಪು ತಾಲೂಕಿನ ತೆಂಕ ಎರ್ಮಾಳು ಜಂಕ್ಷನ್ ಬಳಿ ನಡೆದಿದೆ. ತೆಂಕ...
ಪಡುಬಿದ್ರಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಶವ ಸಂಶಯಾಸ್ಪದವಾಗಿ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಪಡುಬಿದ್ರಿಯ ಪಣಿಯೂರಿನಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ರಕ್ಷಿತ (24) ಮನೆ ಪಕ್ಕದ ಪಾಳು ಬಾವಿಯಲ್ಲಿ ಪತ್ತೆಯಾಗಿರುವ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಎದುರು ಇಂದು ಬೆಳಿಗ್ಗೆ ಸಂಭವಿಸಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು...