ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ನಂದಿಕೂರು ಮುದರಂಗಡಿ ಜಂಕ್ಷನ್ ಬಳಿ ಸೆ.13ರಂದು ನಡೆದಿದೆ. ಪಡುಬಿದ್ರಿ: ಖಾಸಗಿ ಬಸ್ ಹಾಗೂ...
ದ್ವಿಚಕ್ರಕ್ಕೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಉಡುಪಿ ಪಡುಬಿದ್ರೆಯಲ್ಲಿ ನಡೆದಿದೆ. ಉಡುಪಿ : ದ್ವಿಚಕ್ರಕ್ಕೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ...
ಪಡುಬಿದ್ರಿ: ತೆಂಗಿನಕಾಯಿ ಸುಲಿಯುವ ವಿಚಾರದಲ್ಲಿ ಸಂಬಂಧಿ ಮಹಿಳೆಗೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಡ್ಸಾಲು ಗ್ರಾಮದ ಅಲಂಗಾರ್ ಬಳಿ ನಡೆದಿದೆ. ವೀಣಾ ಬಿ. ಪೂಜಾರಿ ಹಾಗೂ ರಾಘವ ಪಿತ್ರಾರ್ಜಿತ...
ಪಡುಬಿದ್ರಿ: ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಸುಲಿಗೆ ಮಾಡಿದ ಘಟನೆ ಪಡುಬಿದ್ರಿಯ ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ನಡೆದಿದೆ. ಹೊಸಕಾಡು ನಿವಾಸಿ ರೇಖಾ (40) ಅವರ 32 ಗ್ರಾಂ ಕರಿಮಣಿ...
ಉಡುಪಿ: ಮುಂಡಾಲ ಸಮಾಜದ ಚಾರಿತ್ರಿಕ ಪವಿತ್ರ ಕ್ಷೇತ್ರವಾಗಿರುವ ಪಡುಬಿದ್ರೆ ಕಂಚಿನಡ್ಕ ಅಭಿವೃದ್ಧಿಗೆ ಸ್ಥಳೀಯ ಮುಸಲ್ಮಾನರಿಂದ ಅಡ್ಡಿ ಎದುರಾಗಿರುವ ಆರೋಪ ವ್ಯಕ್ತವಾಗಿದೆ. ಪಡುಬಿದ್ರೆಯ ಕಂಚಿನಡ್ಕದಲ್ಲಿ ಮುಂಡಾಲ ಸಮಾಜದ ಪವಿತ್ರ ಕ್ಷೇತ್ರದಲ್ಲಿ ಬಬ್ಬುಸ್ವಾಮಿ ಮತ್ತು ತನ್ನಿಮಾನಿಗ ದೈವ ಮೂಲ...
ಪಡುಬಿದ್ರಿ: ಗೆಳೆಯರೊಂದಿಗೆ ಕಡಲಿಗೆ ಈಜಲು ಹೋಗಿ ಫೆ.19ರಿಂದ ನಾಪತ್ತೆಯಾಗಿದ್ದ ಪಡುಬಿದ್ರಿಯ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ನಡಾಲು ಅಡಿಪುತೋಟ ನಿವಾಸಿ ರಘುರಾಮ ದೇವಾಡಿಗ ಅವರ ಪುತ್ರ ಧನುಷ್ (19) ಅವರ ಮೃತದೇಹ ನಿನ್ನೆ ಪಡುಬಿದ್ರಿ ಕಾಡಿಪಟ್ಲ ಸಮುದ್ರ...
ಮಂಗಳೂರು: ಕಂಬಳ ಕ್ಷೇತ್ರದಲ್ಲಿ ಓಟದ ಕೋಣಗಳ ಯಜಮಾನನಾಗಿ ಎಂಭತ್ತರ ದಶಕದಲ್ಲಿ ಖ್ಯಾತಿ ಪಡೆದಿದ್ದ ಮುಂಬೈಯ ಉದ್ಯಮಿ ಕೀರ್ತಿಶೇಷ ಪೂಲ ವಿಠಲ ಶೆಟ್ಟಿ ಸ್ಮರಣಾರ್ಥ ಕಟೀಲು ಮೇಳದ ಹತ್ತು ಕಲಾಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಇದೇ ಜ....
ಪಡುಬಿದ್ರಿ: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಿನ್ನೆ ಪಡುಬಿದ್ರಿ ಡೌನ್ಟೌನ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಲಕೃಷ್ಣ ಭಟ್ ಎಂದು ಗುರುತಿಸಲಾಗಿದೆ ಘಟನೆ ಹಿನ್ನೆಲೆ ನಿನ್ನೆ ಬೆಳಿಗ್ಗೆ 11 ಗಂಟೆಗೆ ಪಾದೆಬೆಟ್ಟು...
ಉಡುಪಿ: ಇಲ್ಲಿನ ಹೆಜಮಾಡಿಯಲ್ಲಿ ಹರ್ಯಾಣ ನೋಂದಣಿಯ ಲಾರಿಯೊಂದರಲ್ಲಿ ಹತ್ತಾರು ಕೋಣ, ಎತ್ತು, ಎಮ್ಮೆಗಳನ್ನು ಬೇಕಾಬಿಟ್ಟಿ ತುಂಬಿಸಿಕೊಂಡು ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪಕ್ಕ ಅಡ್ಡ ಹಾಕಿ ವಶಕ್ಕೆ ಪಡೆದಿದ್ದಾರೆ....
ಉಡುಪಿ: ಇಲ್ಲಿನ ಪಡುಬಿದ್ರಿಯಲ್ಲಿ ಚಂಡಮಾರುತಕ್ಕೆ ಸಿಲುಕಿ ದುರಂತಕ್ಕೀಡಾಗಿ ಪಡುಬಿದ್ರಿಯ ಕಾಡಿಪಟ್ಣ ಕಡಲ ತೀರದಲ್ಲಿ ಸುಸ್ಥಿತಿಯಲ್ಲಿರಿಸಿದಂತಹ ಟಗ್ನೊಳಗಡೆ ಅನಾಮಿಕ ವ್ಯಕ್ತಿಯು ನಡೆದಾಡುವ ಹಾಗೂ ಚಿತ್ರ-ವಿಚಿತ್ರ ಶಬ್ದ ಮಾಡುವ ಮೂಲಕ ಭೀತಿ ಹುಟ್ಟಿಸುತ್ತಿದ್ದು, ಪಡುಬಿದ್ರಿಯ ಜನ ದೆವ್ವದ ಕಾಟ...