LATEST NEWS4 months ago
ಕಾಪು : ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಣೆ
ಕಾಪು : ಸಾಂಪ್ರದಾಯಿಕ ಮೀನುಗಾರಿಕೆಗೆ ಬಲೆ ಇಡಲು ಸಮುದ್ರಕ್ಕೆ ಹೋಗಿ, ಸಮುದ್ರ ಪಾಲಾಗುವ ಭೀತಿಗೊಳಗಾದ ಯುವಕನನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರ(ಸೆ.1) ಕಾಪು ಬೀಚ್ ನಲ್ಲಿ ನಡೆದಿದೆ. ಕಾಪು ಪಡುಗ್ರಾಮದ ನಿವಾಸಿ ಸಚಿನ್ (31) ಸ್ಥಳೀಯ...