LATEST NEWS10 months ago
Udupi: ಪಡುಕೆರೆ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟಕ್ಕೆ ಬೇಕಿದೆ ಬ್ರೇಕ್..!
ಮಳೆಗಾಲದಲ್ಲಿ ಕಡಲಬ್ಬರ ಜಾಸ್ತಿ ಆಗುವ ಹಿನ್ನಲೆಯಲ್ಲಿ ಜೂ. ತಿಂಗಳಿನಿಂದ ಸೆಪ್ಟೆಂಬರ್ ತಿಂಗಳಿನವರೆಗೆ ಬೀಚ್ ಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಇರುವ ಪಡುಕೆರೆ ಬೀಚ್ ನಲ್ಲಿ ಇಂದು ಮತ್ತೆ ಪ್ರವಾಸಿಗರ ಹುಚ್ಚಾಟ...