DAKSHINA KANNADA2 years ago
ಕಂಕನಾಡಿ ವಾರ್ಡಿನಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಕಾಮತ್
ಮಂಗಳೂರು: ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪಲ್ಲತ್ತಕಡ್ಕ ಮೀನು ಮಾರುಕಟ್ಟೆಯ ಬಳಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ನಗರದ ಎಲ್ಲಾ ಭಾಗಗಳಲ್ಲಿ...