DAKSHINA KANNADA11 months ago
ಮಂಗಳೂರು : ಪಳ್ಳಿಯಬ್ಬ ಕೊಲೆ ಪ್ರಕರಣದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 5ನೇ ಆರೋಪಿ ಅಥಾವುಲ್ಲಗೆ ಹೈಕೋರ್ಟ್ ಜಾಮೀನು..!
ಉಳ್ಳಾಲ ಪಾವೂರು ಗ್ರಾಮದ ಮಲಾರ್ ಅರಸ್ತಾನ ನಿವಾಸಿ ಪಳ್ಳಿಯಬ್ಬ ಯಾನೆ ಪಳ್ಳಿಯಾಕ(75) ಕೊಲೆ ಪ್ರಕರಣದ ಐವರು ಆರೋಪಿಗಳಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು ಇದರ...