FILM3 years ago
ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕೆ ಕ್ಷಮೆ ಕೇಳಿದ ನಟ ಅಕ್ಷಯ್ ಕುಮಾರ್
ಮುಂಬೈ: ಪದ್ಮಶ್ರೀ ಪುರಸ್ಕೃತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಪಾನ್ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡು ವ್ಯಾಪಕ ಚರ್ಚೆಗೆ ಕಾರಣವಾಗಿದ್ದ ಹಾಗೂ ವಿರೋಧಕ್ಕೆ ಮಣಿದು ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ. ಮತ್ತೆ ಇಂತಹ ಜಾಹಿರಾತುಗಳಲ್ಲಿ ಭಾಗವಹಿಸುವುದಿಲ್ಲ ಎಂದು...