ಮಂಗಳೂರು: ಕನ್ನಡ ಸಂಘ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ ಪಣಂಬೂರು ಮಂಗಳೂರು ಇದರ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ಸಮಾರಂಭ ನವಮಂಗಳೂರು ಬಂದರು ಪ್ರಾಧಿಕಾರದ ಜವಾಹರ ಲಾಲ್ ನೆಹರು ಜನ್ಮ ಶತಾಬ್ಧಿ ಸಭಾಭವನದಲ್ಲಿ ಜರುಗಿತು. ನವಮಂಗಳೂರು...
ಮಂಗಳೂರು ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ. ಮಂಗಳೂರು: ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದ ರಸ್ತೆ...
ಮಂಗಳೂರು: ಮಂಗಳೂರು ನಗರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ (ಇಂದು) ಜು.29ರಂದು ಸುರತ್ಕಲ್, ಬಜ್ಪೆ, ಮುಲ್ಕಿ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ....
ಮಂಗಳೂರು: ನಗರದ ಬೈಕಂಪಾಡಿ ಮೀನಕಳಿಯಕ್ಕೆ ಹೋಗುವ ರಸ್ತೆ ಬದಿಯಲ್ಲಿ ರೌಡಿ ಶೀಟರ್ ರಾಜ ಯಾನೆ ರಾಘವೇಂದ್ರ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ನವೀನ ಯಾನೆ ಮೈಕಲ್ ನವೀನ...
ಮಂಗಳೂರು : ಯುವಕನೊಬ್ಬನನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ ಬೀಚ್ ರೋಡಿನಲ್ಲಿ ಇಂದು ಸಂಜೆ ನಡೆದಿದೆ. ರಾಜು ಯಾನೆ ರಾಘವೇಂದ್ರ ಆಲಿಯಾಸ್ ರವಿರಾಜ್ ಬಂಗೇರ ಎನ್ನುವವರನ್ನು ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು...
ಮಂಗಳೂರು: ಮಂಗಳೂರಿನ ಪಣಂಬೂರು ಕಡಲ ತೀರದಲ್ಲಿ ಮೇ 27ರಿಂದ 29ರವರೆಗೆ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜನೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು...
ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಇಸ್ಮಾಯಿಲ್ ಯಾನೆ ಇಚ್ಚ ಜೋಕಟ್ಟೆ , ಸಮೀರ್ ಜೋಕಟ್ಟೆ, ದಾವೂದ್ ಹಕೀಂ ಮತ್ತು...
ಮಂಗಳೂರು: ನೀರು ಸರಬರಾಜು ಮಾಡುವ ಕೊಳವೆ ದುರಸ್ತಿಗೊಳಿಸುವ ಕಾರಣ ನಾಳೆ ಮಂಗಳೂರಿನಲ್ಲಿ ನೀರು ನಿಲುಗಡೆಯಾಗಲಿದೆ ಎಂದು ಮಹಾನಗರ ಪಾಲಿಕೆಯ ಪ್ರಕಟನೆ ತಿಳಿಸಿದೆ. ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದ ಪಂಪಿಂಗ್ ಮಾಡುವ ಮುಖ್ಯ...
ಮಂಗಳೂರು: ಲಾರಿಯೊಂದರಲ್ಲಿ ಹಠಾತ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಹೊರವಲಯದ ಪಣಂಬೂರಿನ ಎನ್ಎಂಪಿಎ ಗೇಟ್ ಬಳಿ ನಿನ್ನೆ ರಾತ್ರಿ ನಡೆದಿದೆ. ಗೋವಾದಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಕಂಟೈನರ್ ವಾಹನ, ಪಣಂಬೂರು ಎನ್ ಎಂಪಿಎ ಮುಖ್ಯ ಗೇಟ್...
ಮಂಗಳೂರು: ನಗರ ಹೊರವಲಯದ ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳೀಯರು ಹಾಗೂ ಹಿಂದೂ...