ಪಣಂಬೂರು: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು...
ಮಂಗಳೂರು: ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೋದವಳು ಅತ್ತ ತರಗತಿಗೆ ತೆರಳದೇ ಇತ್ತ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವಳನ್ನು ಕಲ್ಪನಾ (19) ಎಂದು ಗುರುತಿಸಲಾಗಿದೆ. ಘಟನೆ...
ಮಂಗಳೂರು: ಪಾರ್ಕಿಂಗ್ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ನಲ್ಲಿ ನಡೆದಿದೆ. ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ಘಟನೆ ವಿವರ ಇಂದು ಸಂಜೆ ವೇಳೆ ಪ್ರಯಾಣಿಕರೊಬ್ಬರ ಬಾಡಿಗೆ...
ಮಂಗಳೂರು: ಪತಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಪತ್ನಿ ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದವಳನ್ನು ಸ್ನೇಹ ಬನ್ಸೋಡೆ (28) ಎಂದು ಗುರುತಿಸಲಾಗಿದೆ. ಸಂಜಯ್ ಬನ್ಸೋಡೆ ಸೆ.1 ರಂದು...
ಮಂಗಳೂರು: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಗಂಭೀರ ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಕೊನೆಯುಸಿರೆಳಿದಿದ್ದಾನೆ. ರಾಜು ಯಾನೆ ರವಿರಾಜ್ ಬಂಗೇರ ಅಲಿಯಾಸ್ ರಾಘವೇಂದ್ರ ಕೊಲೆಯಾದ ರೌಡಿಶಿಟರ್ ನಿನ್ನೆ ರವಿರಾಜ್ ಪತ್ನಿಯ ಹುಟ್ಟು ಹಬ್ಬ ಇದ್ದ ಕಾರಣ...