ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರು ಬಾವಿಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದರೆನ್ನಲಾದ ಪೊಲೀಸ್ ಕಾನ್ಸ್ಟೇಬಲ್ ಸುನೀಲ್ ಎಂಬಾತನನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಸುನೀಲ್ ಅವರನ್ನು ಇಲಾಖಾ ತನಿಖೆಗೊಳಪಡಿಸಿ...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ರಾಜಾರೋಷವಾಗಿ ಗಾಂಜಾ ಸೇವನೆ ಮಾಡಿದ್ದ ವ್ಯಕ್ತಿಯನ್ನು ಪಣಂಬೂರು ಪೊಲೀಸರು ಮಂಗಳೂರಿನ ಜೋಕಟ್ಟೆ ರೈಲ್ವೆ ಟ್ರಾಕ್ ಬಳಿ ಬಂಧಿಸಿದ ಘಟನೆ ನಿನ್ನೆ ನಡೆದಿದೆ. ಕೈಕಂಬ ಸಮೀಪದ ಸೂರಲ್ಪಾಡಿಯ ಸಫ್ವಾನ್ (19) ಬಂಧಿತ ಆರೋಪಿ....