DAKSHINA KANNADA2 years ago
ಬೈಕಂಪಾಡಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಕಚ್ಚಾ ಸಾಮಗ್ರಿ ಕಳವು ಪ್ರಕರಣ : 4 ಬಂಧನ- ಕೋಟಿಗೂ ಅಧಿಕ ಮೌಲ್ಯದ ಸೊತ್ತು ವಶ..!
ಮಂಗಳೂರು : ಮಂಗಳೂರು ನಗರ ಹೊರವಲಯದ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಬ್ರೈಟ್ ಪ್ಯಾಕೇಜಿಂಗ್ ಪ್ರೈ.ಲಿ. ಕಂಪೆನಿಗೆ ಗುಜರಾತ್ನಿಂದ ಬರುತ್ತಿದ್ದ ಕೋಟ್ಯಂತರ ರೂ. ಮೌಲ್ಯದ ಪ್ಲಾಸ್ಟಿಕ್ ಕಚ್ಛಾ ಸಾಮಗ್ರಿ ಕಳವುಗೈದು ಮಾರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ...