BELTHANGADY3 years ago
ಬೆಳ್ತಂಗಡಿ: ಮನೆಯ ಮೇಲೆ ಗುಡ್ಡ ಕುಸಿದು ಸಂಪೂರ್ಣ ಹಾನಿ
ಬೆಳ್ತಂಗಡಿ: ದಿನನಿತ್ಯ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಕುಸಿದು ಮನೆಯು ಸಂಪೂರ್ಣ ಹಾನಿಗೊಂಡ ಘಟನೆ ಬೆಳ್ತಂಗಡಿಯ ಮಲವಂತಿಗೆ ಗ್ರಾಮದ ಪರಾರಿ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ. ತಾಲೂಕಿನಲ್ಲಿ ಮಳೆ ಮುಂದುವರಿದಿದ್ದು, ಮಳೆಯಿಂದಾಗಿ ಅಲ್ಲಲ್ಲಿ...