BANTWAL2 years ago
ಬಂಟ್ವಾಳ: ಊಟ ಮಾಡಿ ಮನೆಯಲ್ಲಿ ಮಲಗಿದ್ದ ಯುವಕ ಸಿಡಿಲು ಬಡಿದು ದಾರುಣ ಸಾವು
ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯಾಹ್ನ ಪುಂಜಾಲಕಟ್ಟೆಯ ಪಾಂಡವರಕಲ್ಲು ಎಂಬಲ್ಲಿ ನಡೆದಿದೆ. ಪಾಂಡವರಕಲ್ಲು ನಿವಾಸಿ ಲೋಕೇಶ್ ಮೃತಪಟ್ಟ ದುರ್ದೈವಿ. ಕೂಲಿ ಕೆಲಸ ಮಾಡುತ್ತಿದ್ದ ಇವರು ನಿನ್ನೆ ರಜೆಯಲ್ಲಿದ್ದರು. ಮಧ್ಯಾಹ್ನದ ವೇಳೆ ಊಟ...