DAKSHINA KANNADA3 years ago
ದ.ಕ. ಸಾವಿನಲ್ಲೂ ದಾಖಲೆ-10 ಮಂದಿ ಕೊರೊನಾಕ್ಕೆ ಬಲಿ..! ಸೋಂಕು ತಡೆಗಟ್ಟುವಲ್ಲಿ ವಿಫಲವಾಯಿತೇ ಜಿಲ್ಲಾಡಳಿತ,,
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದೆ. ಕಳೆದ ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಕೊರೋನಾ ಅಂಕಿ ಅಂಶಗಳು ಸಾವವು- ನೋವಿನೊಂದಿಗೆ ಮತ್ತೆ ಭಾರಿ ಏರಿಕೆ ಕಂಡಿರುವುದು ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ. ನಿನ್ನೆ ಜಿಲ್ಲೆಯಲ್ಲಿ 790...