LATEST NEWS9 months ago
Karavara: ಚಾಕ್ಲೇಟ್ ಎಂದು ಪ್ಯಾಂಟ್ ಬಟನ್ ನುಂಗಿದ್ದ 2 ತಿಂಗಳ ಪುಟ್ಟ ಕಂದಮ್ಮ..!!
2 ತಿಂಗಳ ಮಗುವೊಂದು ಅಕ್ಕ ಚಾಕ್ಲೇಟ್ ಎಂದು ಕೊಟ್ಟ ಪ್ಯಾಂಟ್ ಬಟನ್ ನುಂಗಿ ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಾರವಾರ: 2 ತಿಂಗಳ ಮಗುವೊಂದು ಅಕ್ಕ ಚಾಕ್ಲೇಟ್ ಎಂದು ಕೊಟ್ಟ ಪ್ಯಾಂಟ್...