LATEST NEWS2 years ago
ಸುಬ್ರಹ್ಮಣ್ಯ: ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ
ಸುಬ್ರಹ್ಮಣ್ಯ: ಏನೆಕಲ್ಲು ಗ್ರಾಮದ ವ್ಯಕ್ತಿಯೊಬ್ಬರು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಏನೆಕಲ್ಲು ಗ್ರಾಮದ ಪರಮಲೆ ವೆಂಕಟ್ರಮಣ ಗೌಡ (72) ಎಂಬವರು ಆತ್ಮಹತ್ಯೆಗೊಳಗಾದ ವ್ಯಕ್ತಿ. ಆತ್ಮಹತ್ಯೆಗೆ ಇನ್ನೂ ನಿಖರವಾದ...